ಪ್ರಜಾ ನಾಯಕ ಸುದ್ದಿ ಬೆಂಗಳೂರು -: ಮುಖ್ಯಮಂತ್ರಿ ಸಿದ್ದರಾಮ ಯ್ಯ ಸರ್ಕಾರದ ಎಲ್ಲಾ 34 ಸಚಿವರಿಗೆ ಖಾತೆ ನೀಡಲಾಗಿದ್ದು ರಾಜ್ಯ ಪಾಲರು ಖಾತೆ ಹಂಚಿಕೆಗೆ ಹಸಿರು ನಿಶಾನೆ ತೋರಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇತರೆ ಖಾತೆಗಳು ಉಳಿದಿವೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಬಿಡಿಎ, ಬಿಬಿಎಂಪಿ.. ಇತರೆ ಖಾತೆ ಹಂಚಿಕೆ ಮಾಡಲಾಗಿದೆ.
ಉಳಿದಂತೆ ಸಚಿವ ಸಂಪುಟದ ಸಚಿವರ ಖಾತೆಗಳ ವಿವರ ನೋಡುವುದಾದರೆ -:
ಡಾ.ಜಿ ಪರಮೇಶ್ವರ -ಗೃಹ ಖಾತೆ
ಎಂಬಿ ಪಾಟೀಲ್ -ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಹೆಚ್ ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ
ಕೆಜೆ ಜಾರ್ಜ್ – ಇಂಧನ ಜಮೀರ್ ಅಹ್ಮದ್ -ವಸತಿ ಮತ್ತು ವಕ್ಫ್
ರಾಮಲಿಂಗಾರೆಡ್ಡಿ – ಸಾರಿಗೆ
ಸತೀಶ ಜಾರಕಿಹೊಳಿ -ಲೋಕೋಪಯೋಗಿ
ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ
ಹೆಚ್ಕೆ ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರ
ಕೃಷ್ಣ ಭೈರೇಗೌಡ -ಕಂದಾಯ
ಚೆಲುವರಾಯಸ್ವಾಮಿ – ಕೃಷಿ
ಕೆ. ವೆಂಕಟೇಶ್ – ಪಶುಸಂಗೋಪನೆ ಮತ್ತು ರೇಷ್ಮೆ
ಡಾ. ಮಹದೇವಪ್ಪ -ಸಮಾಜ ಕಲ್ಯಾಣ
ಈಶ್ವರ ಖಂಡ್ರೆ – ಅರಣ್ಯ
ಕೆಎನ್ ರಾಜಣ್ಣ – ಸಹಕಾರ
ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಶರಣ ಬಸಪ್ಪ ದರ್ಶನಾಪೂರ – ಸಣ್ಣ ಕೈಗಾರಿಕೆ ಶಿವಾನಂದ
ಪಾಟೀಲ್ – ಜವಳಿ ಮತ್ತು ಸಕ್ಕರೆ
ಆರ್ಬಿ ತಿಮ್ಮಾಪುರ – ಅಬಕಾರಿ ಮತ್ತು ಮುಜರಾಯಿ ಎಸ್ಎಸ್
ಮಲ್ಲಿಕಾರ್ಜುನ – ಗಣಿಗಾರಿಕೆ ಮತ್ತು ತೋಟಗಾರಿಕೆ ಶಿವರಾಜ
ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ
ಡಾ. ಶರಣ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ
ಮಂಕಾಳೆ ವೈದ್ಯ – ಮೀನುಗಾರಿಕೆ
ಲಕ್ಷ್ಮ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
ರಹೀಂ ಖಾನ್ – ಪೌರಾಡಳಿತ
ಡಿ ಸುಧಾಕರ್ – ಯೋಜನೆ ಮತ್ತು ಸಾಂಖಿಕ ಇಲಾಖೆ
ಸಂತೋಷ್ ಲಾಡ್ – ಕಾರ್ಮಿಕ
ಭೋಸರಾಜ್ – ಸಣ್ಣ ನೀರಾವರಿ
ಭೈರತಿ ಸುರೇಶ್ – ನಗರಾಭಿವೃದ್ಧಿ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಡಾ. ಎಂಸಿ ಸುಧಾಕರ್ – ವೈದ್ಯಕೀಯ ಶಿಕ್ಷಣ
ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗಳನ್ನು ಹಂಚಿಕೆ ಮಾಡಲಾಗಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ 15 ದಿನದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ವಿಸ್ತರಣೆ ರಾಜ್ಯಪಾಲರು ಅಧಿಕೃತ ಕರ್ನಾಟಕ ರಾಜ್ಯ ಪತ್ರದಲ್ಲಿ ಆದೇಶ ಹೊರಡಿಸಿದ್ದಾರೆ