ಪ್ರಜಾ ನಾಯಕ ಸುದ್ದಿ ದಾವಣಗೆರೆ :- ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ.ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಯನ್ನು ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆ ಜಗಳೂರು ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿ ತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ಬಿ ಮಹೇಶ್ವರಪ್ಪ ಇವರು ತಿಳಿಸಿದ್ದಾರೆ.
0 Today: 6