ಸರಕಾರಿ ನೌಕರರ ಅನಿರ್ದಿಷ್ಟಾವಧಿ ಧರಣಿ ಬೆಂಬಲಿಸಿ ಜಗಳೂರಿನಲ್ಲಿ ಪ್ರತಿಭಟನೆ
ಪ್ರಜಾ ನಾಯಕ ಸುದ್ದಿ: ಪಟ್ಟಣದ ತಾಲೂಕು ಕಛೇರಿ ಮುಂಬಾಗ ಎನ್.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಜಾರಿಗೊಳಿಸಲು ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುವ ಅನಿರ್ದಿಷ್ಟಾವಧಿ ಧರಣಿಗೆ ತಾಲೂಕು ನೌಕರರ ಸಂಘದಿಂದ ಬೆಂಬಲಿಸಿದರು. ನಂತರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಪ್ಪ ಮಾತನಾಡಿ, ಕರ್ನಾಟಕ ರಾಜ್ಯ…
ಅದ್ದೂರಿಯಾಗಿ ನೆರವೇರಿತು ಕಟ್ಟಿಗೆಹಳ್ಳಿ ಶ್ರೀ ಬಸವೇಶ್ವರ ತೇರು
ಪ್ರಜಾ ನಾಯಕ ಜಗಳೂರು ಸುದ್ದಿ : ತಾಲೂಕಿನ ಕಟ್ಟಿಗೆಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಬುಧವಾರ ಸಂಜೆ ೫.೩೦ಕ್ಕೆ ಸರಿಯಾಗಿ ಮೂಲಾ ನಕ್ಷತ್ರದ ಮುಹೂರ್ತದಲ್ಲಿ ಅದ್ದೂರಿಯಾಗಿ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ತೇರಿಗೆ ಬಾಳೆಹಣ್ಣು ಕಾಯಿ ಸಮರ್ಪಿಸಿ ಭಕ್ತಿಯಿಂದ ಶ್ರೀ…
ಜಗಳೂರು ತಾಲೂಕಿನ ಗಡಿಮಾಕುಂಟೆ ಗ್ರಾಮದ – ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಆಚರಣೆ
ಪ್ರಜಾ ನಾಯಕ ಜಗಳೂರು ಸುದ್ದಿ :- ತಾಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ನಡೆದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಕಾರ್ಯ ಕ್ರಮಕ್ಕೆ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹಾಗೂ ಕೆಪಿಸಿಸಿ ಎಸ್.ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ ಪಾಲಯ್ಯ ನವರು ಭಾಗವಹಿಸಿ ನಂತರ ಶ್ರೀ…
ರಾಜ್ಯ ಸರ್ಕಾರ ಮುಂದಿನ ದಿನ ಗಳಲ್ಲಿ ಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ – ಮತ್ತೆ ಹೋರಾಟ
ಪ್ರಜಾ ನಾಯಕ ಬೆಂಗಳೂರು-: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು ಇಲಾಖೆ ಆದೇಶ ಹೊರಡಿಸಿದ ಬಳಿಕ…
ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ ನಿಯಂತ್ರಿಸಲು ಕಾನೂನು ಜಾಗೃತಿ ಅಗತ್ಯ ಎಂದು ಜೆ.ಎಂ.ಎಫ್.ಸಿ ಹಾಗೂ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಯೂನಿಸ್ ಅಥಣಿ ಅಭಿಮತ
ಪ್ರಜಾ ನಾಯಕ ಜಗಳೂರು ಸುದ್ದಿ:ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ ನಿಯಂತ್ರಿಸಲು ಕಾನೂನು ಜಾಗೃತಿ ಅಗತ್ಯ ಎಂದು ಜೆಎಂಎಫ್ ಸಿ ಹಾಗೂ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಯೂನಿಸ್ ಅಥಣಿ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾನೂನು ಸೇವಾ ಸಮಿತಿ,ತಾಲೂಕು ಆಡಳಿತ,ಶಿಶು…
ನನ್ನ ಸವಿತಾ ಸಮಾಜದ ಬಂಧು ಗಳು ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಮಕ್ಕಳ ಶಿಕ್ಷಣಕ್ಕೆ ಒತ್ತುಕೊಡಿ – ಸವಿತಾನಂದನಾಥ ಶ್ರೀ ಕರೆ.
ಪ್ರಜಾ ನಾಯಕ ಜಗಳೂರು ಸುದ್ದಿ:- ಸವಿತಾ ಸಮಾಜದವರು ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಚಿತ್ತಾಪುರ ತಾಲೂಕು ಕೊಂಚೂರು ಗ್ರಾಮದ ಸವಿತಾ ಪೀಠ ಮಹಾಸಂಸ್ಥಾನದ ಶ್ರೀ ಸವಿತಾನಂದನಾಥ ಮಹಾಸ್ವಾಮಿ ಕರೆ ನೀಡಿದರು. ಪಟ್ಟಣದ…
ನಾನು ಶಾಸಕನಾಗಿದ್ದ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿ ಗಳನ್ನು ಇನ್ನು 15 ದಿನದೊಳಗಾಗಿ ಪೂರ್ಣಗೊಳಿ – ಶಾಸಕ ಎಸ್.ವಿ ರಾಮಚಂದ್ರಪ್ಪ ಅಧಿಕಾರಿಗಳಿಗೆ ಸೂಚನೆ
ಪ್ರಜಾ ನಾಯಕ ಜಗಳೂರು ಸುದ್ದಿ:- ನಾನು ಶಾಸಕನಾಗಿದ್ದ ಆಡಳಿತಾವಧಿಯಲ್ಲಿ ಕೈಗೊಂಡಿರುವ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳನ್ನು ಇನ್ನು 15 ದಿನದೊಳಗಾಗಿ ಪೂರ್ಣಗೊಳಿಸಬೇಕು ನಿರ್ಲಕ್ಷ್ಯ ವಹಿಸಿದರೆ ತಾಲೂಕಿನಿಂದ ಕೋಕ್ ನೀಡಲಾಗುವುದು ಎಂದು ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳಿಗೆ ಶಾಸಕ ಎಸ್.ವಿ.ರಾಮಚಂದ್ರ ಖಡಕ್ ಎಚ್ಚರಿಕೆ…
ಪ್ರಸಕ್ತ ಸಮಾಜಕ್ಕೆ ಬುದ್ದ ಬಸವ ಭೀಮ ತತ್ವ ಅಗತ್ಯವಿದೆ:-ಸಮ್ಮೇಳನದ ಅಧ್ಯಕ್ಷ ಪ್ರೋ.ಲಿಂಗಪ್ಪ ಅಭಿಮತ
ಪ್ರಜಾ ನಾಯಕ ಜಗಳೂರು ಸುದ್ದಿ -:ಪ್ರಸಕ್ತ ಸಮಾಜ ಬುದ್ದ ಬಸವ ಭೀಮ ತತ್ವ ಹಾಗೂ ಮರುಳಸಿದ್ದನ ವೈಜ್ಞಾನಿಕ ಪ್ರಜ್ಞೆಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಪ್ರೋ.ಲಿಂಗಪ್ಪ ಹೇಳಿದರು. ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕಸಾಪದಿಂದ ಆಯೊಜಿಸಿದ್ದ ಅನುಭಾವಿ ಕವಿ ಮಹಾಲಿಂಗರಂಗ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿ…
ಸಂಸ್ಕೃತಿ,ಸಂಸ್ಕಾರ,ಸಂಪ್ರದಾಯ,ಆಧ್ಯಾತ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಗುರುವಾಗಿ ಮೆರೆದಿದೆ ಎಂದು -: ಕಣ್ವ ಕುಪ್ಪೆ ಗವಿಮಠದ ಷ.ಬ್ರ.ನಾಲ್ವಡಿ ಶಾಂತಲಿಂಗ ಶಿವಚಾರ್ಯ ಮಹಾ ಸ್ವಾಮಿಗಳು
ಪ್ರಜಾ ನಾಯಕ ಜಗಳೂರು ಸುದ್ದಿ:- ಸಂಸ್ಕೃತಿ,ಸಂಸ್ಕಾರ, ಸಂಪ್ರದಾಯ,ಆಧ್ಯಾತ್ಮಿಕತೆಯಲ್ಲಿ ಭಾರತ ವಿಶ್ವಕ್ಕೆ ಗುರುವಾಗಿ ಮೆರೆದಿದೆ ಎಂದು ಕಣ್ವ ಕುಪ್ಪೆ ಗವಿಮಠದ ಮಠದ ಷ.ಬ್ರ.ನಾಲ್ವಡಿ ಶಾಂತಲಿಂಗ ಶಿವಚಾರ್ಯ ಮಹಾ ಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ…
ಜಗಳೂರು ಪಟ್ಟಣದಲ್ಲಿ ಬಯಲು ರಂಗಮಂದಿರ ದಲ್ಲಿ ₹1.20 ಕೋಟಿ ವೆಚ್ಚದ ಕನ್ನಡ ಭವನ ನಿರ್ಮಾಣ:ಶಾಸಕ ಎಸ್.ವಿ.ರಾಮಚಂದ್ರ
ಪ್ರಜಾ ನಾಯಕ ಜಗಳೂರು ಸುದ್ದಿ -:ಪಟ್ಟಣದ ಬಯಲು ರಂಗಮಂದಿರದಲ್ಲಿ ₹1.20 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕನ್ನಡ ಭವನ ಹಾಗೂ ಪರಿಕರಗಳನ್ನು ಅಭಿವೃದ್ದಿಪಡಿಸುವೆ.ಮುಂದಿನ ವರ್ಷದಲ್ಲಿ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಗಳೂರಿನಲ್ಲಿಯೇ ಆಯೋಜಿಸಲು ಅವಕಾಶ ಕೊಡಿ ಯಾವುದೇ ಆಡಳಿತ ಪಕ್ಷದವರು ಮುಖ್ಯಮಂತ್ರಿ ಯಾದರೂ…